ಹಸೆಮಣೆ ಏರಲು ಸಜ್ಜಾದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು.. ವರ ಯಾರು? ಮದುವೆ ಯಾವಾಗ?
ಪಿವಿ ಸಿಂಧು ತಮ್ಮ ಬದುಕಿನ ಹೊಸ ಪಯಣಕ್ಕೆ ಸಿದ್ಧರಾಗಿದ್ದಾರೆ. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತರಾಗಿರುವ ಬ್ಯಾಡ್ಮಿಂಟನ್ ತಾರೆ, ಶೀಘ್ರದಲ್ಲೇ ವಿವಾಹ ಆಗಲಿದ್ದಾರೆ. ಸಿಂಧು ಅವರ ತಂದೆ ಪಿವಿ ರಾಮಣ್ಣ ಈ ಶುಭ ಸುದ್ದಿಯನ್ನು