Download Our App

Follow us

Home » ಜಿಲ್ಲೆ » ಬಾಗಲಕೋಟೆಯಲ್ಲಿ ಮತದಾನ ಮಾಡಿದ 104 ವರ್ಷದ ಅಜ್ಜಿ..!

ಬಾಗಲಕೋಟೆಯಲ್ಲಿ ಮತದಾನ ಮಾಡಿದ 104 ವರ್ಷದ ಅಜ್ಜಿ..!

ದೇಶಾದ್ಯಂತ ಲೋಕಸಭೆ ಚುನಾವಣೆ 2024ರ 3 ನೇ ಹಂತದ ಚುನಾವಣೆಯಲ್ಲಿ ಕರ್ನಾಟಕದ 14 ಸಂಸದೀಯ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಆರಂಭವಾಗಿದೆ. ಈಗಾಗಲೇ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಸಾಮಾನ್ಯ ಜನರಿಂದ ಹಿಡಿದು ಗಣ್ಯ ವ್ಯಕ್ತಿಗಳು ಕೂಡ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಬಾಗಲಕೋಟೆಯ ಬೀಳಗಿ ಎಂಪಿಎಸ್ ಶಾಲೆಯ ಮತ ಕೇಂದ್ರ  76ರಲ್ಲಿ 104 ವರ್ಷದ ಅಜ್ಜಿ ಮತದಾನ ಮಾಡಿದ್ದಾರೆ. ಬೀಳಗಿ ಪಟ್ಟಣದ ಸಿದ್ದವ್ವ ಜಗ್ಗಲ ಅವರು ಸಖಿ ಪಿಂಕ್ ಬೂತ್​​​ ಹಕ್ಕು ಚಲಾಯಿಸಿದ್ದಾರೆ.

ಇದನ್ನೂ ಓದಿ : ಅಹ್ಮದಾಬಾದ್‌ನಲ್ಲಿ ಬೆಳ್ಳಂಬೆಳಗ್ಗೆಯೇ ಮತ ಚಲಾಯಿಸಿದ ಪ್ರಧಾನಿ ಮೋದಿ..!

Leave a Comment

RELATED LATEST NEWS

Top Headlines

Live Cricket

Add Your Heading Text Here