Download Our App

Follow us

Home » ಅಪರಾಧ » ಮೆಜೆಸ್ಟಿಕ್​​ನಲ್ಲಿ KSRTC ಬಸ್​ ಮೇಲೆ ಪುಂಡರ ದಾಳಿ : 2 KSRTC ಬಸ್​ಗಳ ಗ್ಲಾಸ್​ ಪುಡಿಪುಡಿ..!

ಮೆಜೆಸ್ಟಿಕ್​​ನಲ್ಲಿ KSRTC ಬಸ್​ ಮೇಲೆ ಪುಂಡರ ದಾಳಿ : 2 KSRTC ಬಸ್​ಗಳ ಗ್ಲಾಸ್​ ಪುಡಿಪುಡಿ..!

ಬೆಂಗಳೂರು : ಐಟಿ-ಸಿಟಿಯಲ್ಲಿ ನಿಲ್ಲದ ಪುಂಡರ ಹಾವಳಿ. ಹೃದಯಭಾಗ ಮೆಜೆಸ್ಟಿಕ್​​ನಲ್ಲೇ KSRTC ಬಸ್​ ಮೇಲೆ ದಾಳಿ ಮಾಡಿದ್ದಾರೆ. ಎರಡು KSRTC ಬಸ್​ಗಳ ಗ್ಲಾಸ್​ ಪುಡಿಪುಡಿ ಮಾಡಿ, ಪುಂಡರು ಮಿಡ್​ನೈಟ್​ನಲ್ಲಿ ಅಟ್ಟಹಾಸ ಮೆರೆದಿದ್ದಾರೆ.

ಬೆಂಗಳೂರು-ಮೈಸೂರು ಮಾರ್ಗದ ಬಸ್​ಗಳಿಗೆ ದೊಣ್ಣೆಯಿಂದ ದಾಳಿ ಮಾಡಿದ್ದು, ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ದಾಂಧಲೆ ನಡೆಸಿದ್ದಾರೆ. ಇಬ್ಬರನ್ನೂ ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎರಡು ಕಾರು, ಆಟೋಗಳ ಗ್ಲಾಸ್ ಪೀಸ್​, ಪೀಸ್​ ಆಗಿದ್ದು, ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ‌ ಮೇಲೆ ಅಟ್ಯಾಕ್​​ ಮಾಡಿದ್ದಾರೆ. ಆಟೋದಲ್ಲಿದ್ದ ಐವರು ರಾಡ್​ಗಳನ್ನು ಇಟ್ಟುಕೊಂಡಿದ್ದ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ : ಟೆಂಟ್​ನಲ್ಲಿ 2 ಗೊಂಬೆ ಇಟ್ಟು ಇದೇ ಶ್ರೀರಾಮ ಅಂದಿದ್ರು : ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here