ಬೆಂಗಳೂರು : ನಿನ್ನೆಯಷ್ಟೇ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, ಗ್ರಾಂಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಚಿನ್ನದ ದರ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರೂ. ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,53,930 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,41,100 ರೂ. ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಗೆ 25,500 ರೂ. ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,545 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,393 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,110 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ( ಗ್ರಾಂಗೆ)
ಬೆಂಗಳೂರು: 14,110 ರೂ
ಚೆನ್ನೈ: 14,220 ರೂ
ಮುಂಬೈ: 14,110 ರೂ
ದೆಹಲಿ: 14,125 ರೂ
ಕೋಲ್ಕತಾ: 14,110 ರೂ
ಕೇರಳ: 14,110 ರೂ
ಅಹ್ಮದಾಬಾದ್: 14,115 ರೂ
ಜೈಪುರ್: 14,125 ರೂ
ಲಕ್ನೋ: 14,125 ರೂ
ಭುವನೇಶ್ವರ್: 14,110 ರೂ








