ನವದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಾರು ದೆಹಲಿಯಲ್ಲಿ ಅಪಘಾತಕ್ಕೀಡಾಗಿದ್ದು, ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಎಡಭಾಗ ಸಂಪೂರ್ಣ ಜಖಂ ಆಗಿದೆ.

ದೆಹಲಿಯ ಮೌಲಾನ ಆಜಾದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ : ರಾಯರ ದಯೆಯಿಂದ ಯಶಸ್ವಿಯಾಗಿ ಪೂರ್ಣಗೊಂಡಿದೆ “NH 66” ಚಿತ್ರದ ಶೂಟಿಂಗ್!
Author: Btv Kannada
Post Views: 315









