ಬೆಂಗಳೂರು : ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜೂ.3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆ 12 -14 ಮಂದಿ ಪ್ರಮಾಣವಚನ ಸಾಧ್ಯತೆಯಿದೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಇಂದು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ. ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆಗೆ ಬ್ರೇಕ್ – ಪೊಲೀಸರಿಂದ ಗೈಡ್‌ಲೈನ್ಸ್ ಬಿಡುಗಡೆ!
Author: Btv Kannada
Post Views: 613








