ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ) ಫಲಿತಾಂಶ ಪ್ರಕವಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ KEA ಕಚೇರಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
https://keaonline.karnataka.gov.in/ugcet_2026_results, https://keaonline.karnataka.gov.in/ugcet_2026_result ಹಾಗೂ https://cetonline.karnataka.gov.in/kea ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ : ಯಾವುದೇ ಸಂಘಟನೆ, ಪಕ್ಷದ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ – ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ!
Author: Btv Kannada
Post Views: 451








