Download Our App

Follow us

Home » Uncategorized » ರಾಜ್ಯದಲ್ಲಿ 298 ಕೊರೋನಾ ಕೇಸ್​ಗಳು ಪತ್ತೆ..

ರಾಜ್ಯದಲ್ಲಿ 298 ಕೊರೋನಾ ಕೇಸ್​ಗಳು ಪತ್ತೆ..

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಿಲ್ಲರ್ ಕೊರೋನಾ ಆರ್ಭಟ ಮುಂದುವರಿದಿದೆ.

ನಿನ್ನೆ ಒಂದೇ ದಿನ ರಾಜ್ಯದಲ್ಲಿ 298 ಪಾಸಿಟಿವ್​ ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಕೊರೋನಾಗೆ ನಾಲ್ವರ ಬಲಿಯಾಗಿದೆ. ಬೆಂಗಳೂರಿನ ಇಬ್ಬರು ಸಾವನ್ನಪ್ಪಿದ್ದಾರೆ.

Coronavirus disease (COVID-19)

ರಾಜ್ಯದಲ್ಲಿ ಶೇ 4ರಷ್ಟು ಕೊವಿಡ್ ಪಾಸಿಟಿವ್ ರೇಟ್ ಏರಿದ್ದು ಕಳೆದ 24 ಗಂಟೆಯಲ್ಲಿ 7,791 ಟೆಸ್ಟ್‌ಗಳನ್ನು ಮಾಡಲಾಗಿದೆ. ಹಾಗೂ 1,240 ಪ್ರಕರಣಗಳಲ್ಲಿ 1,168 ಕೇಸ್‌ಗಳು ಹೋಮ್ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ.

ಐಟಿಸಿಟಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಂಗಳೂರು ಒಂದರಲ್ಲೇ 700ಕ್ಕೂ ಹೆಚ್ಚು ಸಕ್ರಿಯ ಪ್ರಕರಣ ದಾಖಲಾಗಿದೆ.
ಬೆಂಗಳೂರಿಗೆ  ಕೊರೋನಾ ಕೇಸ್​ಗಳ ಹೆಚ್ಚಳ ಡೇಂಜರ್​ ಆಗುತ್ತಾ ಎಂಬುದನ್ನು ನೋಡಬೇಕಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ..

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here