Download Our App

Follow us

Home » ಕ್ರೀಡೆ » ಇಂದು 2ನೇ ಟಿ20 ಪಂದ್ಯ – ಬಾಂಗ್ಲಾ ವಿರುದ್ಧ ಸರಣಿ ಗೆಲುವಿನ ವಿಶ್ವಾಸದಲ್ಲಿ ಭಾರತ..!

ಇಂದು 2ನೇ ಟಿ20 ಪಂದ್ಯ – ಬಾಂಗ್ಲಾ ವಿರುದ್ಧ ಸರಣಿ ಗೆಲುವಿನ ವಿಶ್ವಾಸದಲ್ಲಿ ಭಾರತ..!

ದೆಹಲಿ : ಭಾರತ ಮತ್ತು ಬಾಂಗ್ಲಾ ನಡುವಣ 2ನೇ ಟಿ20 ಪಂದ್ಯವು ಇಂದು (ಅ.9) ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಬಾಂಗ್ಲಾ ತಂಡದ ಪಾಲಿಗೆ ನಿರ್ಣಾಯಕವಾಗಿದೆ.

ಏಕೆಂದರೆ ಗ್ವಾಲಿಯರ್​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದ ಮೂಲಕ ಸರಣಿ ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಭಾರತ ತಂಡದ ಮುಂದಿದೆ.

ಇನ್ನು ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಬಾಂಗ್ಲಾ ಇಂದಿನ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯವಾಗಿದೆ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಎಷ್ಟು ಗಂಟೆಗೆ ಪಂದ್ಯ ಶುರು? ಭಾರತ ಮತ್ತು ಬಾಂಗ್ಲಾ ನಡುವಣ ಈ ಪಂದ್ಯವು ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ದೆಹಲಿಯಲ್ಲಿ ನಡೆಯಲಿರುವ ಈ ಮ್ಯಾಚ್​ ಅನ್ನು ಸ್ಪೋರ್ಟ್ಸ್ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ಇದನ್ನೂ ಓದಿ : ‘ಕೆಜಿಎಫ್​ 2’ ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿ – ಖುಷಿ ಹಂಚಿಕೊಂಡ ನಿರ್ಮಾಪಕ ವಿಜಯ್ ಕಿರಗಂದೂರು..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here