Download Our App

Follow us

Home » ಜಿಲ್ಲೆ » 3ನೇ ಕ್ಲಾಸ್ ವಿದ್ಯಾರ್ಥಿನಿಗೆ ಹೃದಯಾಘಾತ.. ಟೀಚರ್‌‌ ಕಣ್ಣೆದುರೇ ಕೊನೆಯುಸಿರೆಳೆದ ಬಾಲಕಿ..!

3ನೇ ಕ್ಲಾಸ್ ವಿದ್ಯಾರ್ಥಿನಿಗೆ ಹೃದಯಾಘಾತ.. ಟೀಚರ್‌‌ ಕಣ್ಣೆದುರೇ ಕೊನೆಯುಸಿರೆಳೆದ ಬಾಲಕಿ..!

ಚಾಮರಾಜನಗರ : 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ(8) ಎಂದು ಗುರುತಿಸಲಾಗಿದೆ.

ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿದ್ದಳು. ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಮೈ ಕೊರೆಯುವ ಕೂಲ್​ ಲೆಕ್ಕಿಸದೇ ಹೊರಗೆ ಹೋಗ್ತಿರಾ ಹುಷಾರ್ – ಚಳಿಯ ತೀವ್ರತೆಗೇ ಇಡೀ ಕುಟುಂಬವೇ ಬಲಿ!

Leave a Comment

DG Ad

RELATED LATEST NEWS

Top Headlines

ಇಬ್ರಾಹಿಂ ಅಲಿ ಖಾನ್ ಜೊತೆ ಶ್ರೀಲೀಲಾ ಮಿಂಚಿಂಗ್​​ – ಬಾಲಿವುಡ್‌ಗೆ ಹಾರಿದ್ರಾ ಕನ್ನಡದ ಚೆಲುವೆ ?

ಮುಂಬೈ : ಕನ್ನಡದ ನಟಿ ಶ್ರೀಲೀಲಾ ಅವರು ಸೂಪರ್​ ಹಿಟ್​ ‘ಪುಷ್ಪ 2’ ಚಿತ್ರದಲ್ಲಿ ಕಿಸ್ಸಿಕ್ ಹಾಡಿಗೆ ಸೊಂಟ ಬಳುಕಿಸಿದ ಮೇಲೆ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗೆ ಪಾದಾರ್ಪಣೆ

Live Cricket

Add Your Heading Text Here