Download Our App

Follow us

Home » ಅಪರಾಧ » ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 55 KG ಒಣ ಗಾಂಜಾ ಸೀಜ್..!

ಬಳ್ಳಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 55 KG ಒಣ ಗಾಂಜಾ ಸೀಜ್..!

ಬಳ್ಳಾರಿ : ಬಳ್ಳಾರಿ ಪೊಲೀಸರು ಸಂತೆಕೂಡ್ಲೂರು ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 55 KG ಒಣ ಗಾಂಜಾವನ್ನು ಸೀಜ್​​ ಮಾಡಿದ್ದಾರೆ. ಗಾಂಜಾ ಸಂಗ್ರಹಿಸಿಟ್ಟ 23 ವರ್ಷದ ರವಿ ಎಂಬಾಂತನನ್ನು ಪೊಲೀರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕಳೆದವಾರ ಬಳ್ಳಾರಿಯಲ್ಲಿ ಗಾಂಜ ತಂದು ಮಾರಾಟ ಮಾಡ್ತಿದ್ದ. ಖಚಿತ ಮಾಹಿತಿ ಮೆರೆಗೆ ಆಂದ್ರ ಪೊಲೀಸರು ಹಾಗೂ ಕೌಲಬಜಾರ್ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆದಿದೆ. ರೇಡ್​​ ವೇಳೆ 55KG ಒಣ ಗಾಂಜವನ್ನ ಸೀಜ್​ ಮಾಡಿ ಆರೋಪಿಯನ್ನು ಅರೆಸ್ಟ್​​ ಮಾಡಿದ್ದಾರೆ. ಈ ಬಗ್ಗೆ ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here