Download Our App

Follow us

Home » ಮೆಟ್ರೋ » ರಂಗೋಲಿ ಅಳಿಸಿ ಕಿರುಕುಳ ನೀಡ್ತಿದ್ದಾರೆಂದು ಸಿಸಿಟಿವಿ ದೃಶ್ಯ ಸಮೇತ ಪೋಸ್ಟ್ ಮೂಲಕ ಪೊಲೀಸರಿಗೆ ದೂರು ನೀಡಿದ ಮಹಿಳೆ..!

ರಂಗೋಲಿ ಅಳಿಸಿ ಕಿರುಕುಳ ನೀಡ್ತಿದ್ದಾರೆಂದು ಸಿಸಿಟಿವಿ ದೃಶ್ಯ ಸಮೇತ ಪೋಸ್ಟ್ ಮೂಲಕ ಪೊಲೀಸರಿಗೆ ದೂರು ನೀಡಿದ ಮಹಿಳೆ..!

ಬೆಂಗಳೂರು : ಮಹಿಳೆಯೊಬ್ಬಳು ಮನೆ ಮುಂದೆ ಹಾಕಿರುವ ರಂಗೋಲಿ ಅಳಿಸಿ ಕಿರುಕುಳ ನೀಡಿರುವ ಘಟನೆಯೊಂದು ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ. ಮಹಿಳೆ ರಂಗೋಲಿ ಅಳಿಸುತ್ತಿರುವ ಸಿಸಿಟಿವಿ ದೃಶ್ಯ ಸಮೇತ ಸಾಮಾಜಿ ಜಾಲತಾಣದಲ್ಲಿ ಪೊಲೀಸ್ ಪೇಜ್​ನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಪಕ್ಕದ ಮನೆಯಾಕೆ ರಂಗೋಲಿ ಅಳಿಸ್ತಾಳೆ, ಶೂ ರಾಕ್​​ಗಳನ್ನು ಬೀಳಿಸ್ತಾಳೆ, ಇದೇ ರೀತಿ ಸಾಕಷ್ಟು ಬಾರಿ ಮಾನಸಿಕ ಕಿರಿಕುಳ ನೀಡಿದ್ದಾರೆ ಎಂದು ಪೊಲೀಸ್ ಪೇಜ್​​ಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಪಕ್ಕದ ಮನೆಯವಳ ಈ ರೀತಿಯ ವರ್ತನೆಯಿಂದ ಮಾನಸಿಕವಾಗಿ ಕಿರುಕುಳವಾಗ್ತಿದೆ. ಪ್ರತಿ ದಿನ ಜಗಳವಾಡುವುದಕ್ಕೆ ಆಗಲ್ಲ, ಪ್ರಶ್ನೆ ಮಾಡಿದರೆ ಅವಾಚ್ಯ ಶಬ್ಧಗಳಿಂದ ನಿಂದಿಸ್ತಾರೆ ಎಂದು ಸಿಸಿಟಿವಿ ದೃಶ್ಯ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಘಟನೆ ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್​​ನಲ್ಲಿ ನಡೆದಿದ್ದು, ಸರಿತಾ ಶಿಂಧೆ ಎಂಬುವವರು ಪೊಲೀಸ್​ ಪೇಜ್​ನ್ನು ಟ್ಯಾಗ್ ಮಾಡಿ ಈ ರೀತಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ರಿಷಿ “ರಾಮನ ಅವತಾರ” ದರ್ಶನಕ್ಕೆ ಮುಹೂರ್ತ ಫಿಕ್ಸ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here