Download Our App

Follow us

Home » ಜಿಲ್ಲೆ » ಕೋಲಾರ : ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಹಾಕಿದ ಗ್ರಾಮಸ್ಥರು..!

ಕೋಲಾರ : ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚುನಾವಣಾ ಬಹಿಷ್ಕಾರ ಹಾಕಿದ ಗ್ರಾಮಸ್ಥರು..!

ಕೋಲಾರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೋಲಾರ ಜಿಲ್ಲೆಯ ಯಲುವಗುಳಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಮಾಲೂರು ತಾಲೂಕಿನ ಯಲುವಗುಳಿ ಗ್ರಾಮದಲ್ಲಿ ಕಳಪೆ ರಸ್ತೆ ಕಾಮಗಾರಿ, ಮೂಲಭೂತ ಸೌಲಭ್ಯಗಳು ಹಾಗೂ ಟೇಕಲ್ – ಯಲುವಗುಳಿ ರಸ್ತೆ ಕಾಮಗಾರಿ ವಿಳಂಬ ವಿಚಾರವಾಗಿ ಚುನಾವಣಾ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಗ್ರಾಮದಲ್ಲಿ ತಮಟೆ ಬಾರಿಸುತ್ತ ಚುನಾವಣಾ ಬಹಿಷ್ಕಾರ ಪ್ರಚಾರ ಮಾಡಲಾಗ್ತಿದ್ದು, ಯಾವುದೇ ಕಾರಣಕ್ಕೂ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್​ ನಾಯಕರಿಂದ ಬಲ ಪ್ರದರ್ಶನ : 2ನೇ ದಿನವೂ ಸಿಎಂ ಸಿದ್ದು ಭರ್ಜರಿ ರೋಡ್ ಶೋ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಸವಾರ ದುರ್ಮರಣ..!

ಬೆಂಗಳೂರು : ನಗರದಲ್ಲಿ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಸವಾರ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ 32 ವರ್ಷ ಅಪಘಾತದಲ್ಲಿ

Live Cricket

Add Your Heading Text Here