Download Our App

Follow us

Home » ರಾಜ್ಯ » ನಿಮ್ಮ ವೋಟರ್ ಐಡಿ ಕಳೆದುಹೋಗಿದೆಯೇ? ಟೆನ್ಷನ್ ಬೇಡ – ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು..!

ನಿಮ್ಮ ವೋಟರ್ ಐಡಿ ಕಳೆದುಹೋಗಿದೆಯೇ? ಟೆನ್ಷನ್ ಬೇಡ – ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು..!

ಬೆಂಗಳೂರು : ಲೋಕಸಭಾ ಚುನಾವಣೆ 2024ರ ಅಂಗವಾಗಿ ರಾಜ್ಯದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಇನ್ನು ಮತದಾನಕ್ಕೆ ಹೋಗೋ ಸಂದರ್ಭದಲ್ಲಿ ನೀವು ರಿಜಿಸ್ಟರ್ಡ್ ವೋಟರ್ ಆಗಿಯೂ ನಿಮ್ಮ ಬಳಿ ವೋಟರ್‌ ಐಡಿ ಮಿಸ್ಸಾಗಿದ್ರೆ ಚಿಂತಿಸುವ ಅಗತ್ಯವಿಲ್ಲ. ಈ ದಾಖಲೆಗಳು ನಿಮ್ಮ ಬಳಿ ಇದ್ರೆ ನೀವು ಆರಾಮಾಗಿ ಮತದಾನ ಮಾಡಬಹುದು.

ವೋಟರ್‌ ಐಡಿ ಮಿಸ್ಸಾಗಿದ್ರೆ ಮತದಾನ ಮಾಡಲು ಈ ದಾಖಲೆಗಳು ಸಾಕು : 

  •  ಆಧಾರ್ ಕಾರ್ಡ್
  • MNREGA ಜಾಬ್ ಕಾರ್ಡ್
  • ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು
  • ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್
  • ಚಾಲನಾ ಪರವಾನಗಿ
  • ಪ್ಯಾನ್ ಕಾರ್ಡ್
  • NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್
  • ಭಾರತೀಯ ಪಾಸ್ ಪೋರ್ಟ್
  • ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
  • ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
  • ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
  • ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್

ಇದನ್ನೂ ಓದಿ : ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ, 14 ಕ್ಷೇತ್ರದಲ್ಲಿ ವೋಟಿಂಗ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here