Download Our App

Follow us

Home » ಜಿಲ್ಲೆ » ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಭಾರೀ ಪ್ರಮಾಣದ ಪೆಟ್ರೋಲ್ ರಸ್ತೆ ಪಾಲು..!

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಭಾರೀ ಪ್ರಮಾಣದ ಪೆಟ್ರೋಲ್ ರಸ್ತೆ ಪಾಲು..!

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಹೆದ್ದಾರಿಯಲ್ಲಿ ಪೆಟ್ರೋಲ್​ ಟ್ಯಾಂಕರ್​​​ ಪಲ್ಟಿಯಾಗಿ ಭಾರೀ ಪ್ರಮಾಣದ ಪೆಟ್ರೋಲ್​​ ರಸ್ತೆ ಪಾಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಅನಾಹುತ ಆಗದಂತೆ ಎಚ್ಚರಿಕೆ ವಹಿಸಿದ್ದಾರೆ.

ಮಂಗಳೂರಿನಿಂದ ಅತ್ತಿಬೆಲೆಗೆ  ಬರುತ್ತಿದ್ದ ಟ್ಯಾಂಕರ್‌ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇನ್ನು ಪಲ್ಟಿಯಾದ  ಟ್ಯಾಂಕರ್​​​ರನ್ನು​​​   ಬೃಹತ್​ ಕ್ರೇನ್​ ಮೂಲಕ ಮೇಲೆತ್ತಲಾಗಿದೆ.

ಇದನ್ನೂ ಓದಿ : ಕಾಂಗ್ರೆಸ್​ ಗ್ಯಾರಂಟಿ ಬಳುವಳಿ ಕೊಡುತ್ತಿದ್ದರೆ ಬಿಜೆಪಿಯವರು ಜನರಿಗೆ ಬುರುಡೆ ಕೊಡ್ತಿದ್ದಾರೆ : ಡಿ.ಕೆ ಶಿವಕುಮಾರ್..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here