Download Our App

Follow us

Home » ಜಿಲ್ಲೆ » ಬಾಗಲಕೋಟೆ : ಧಗಧಗನೆ ಹೊತ್ತಿ ಉರಿದ ಕಾರು – ಚಾಲಕ ಸ್ಥಳದಲ್ಲೇ ಸಾ*ವು..!

ಬಾಗಲಕೋಟೆ : ಧಗಧಗನೆ ಹೊತ್ತಿ ಉರಿದ ಕಾರು – ಚಾಲಕ ಸ್ಥಳದಲ್ಲೇ ಸಾ*ವು..!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಾರು ಧಗಧಗನೇ ಹೊತ್ತಿ ಉರಿದಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. 48 ವರ್ಷದ ಸಂಗನಗೌಡ ಪಾಟೀಲ್ ಮೃತ ವ್ಯಕ್ತಿ. ಸಂಗನಗೌಡ ಪಾಟೀಲ ಬೀಳಗಿಯಲ್ಲಿ ಶಿಕ್ಷಣ ಸಂಸ್ಥೆಯೊಂದನ್ನು ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಾಗಲಕೋಟೆಗೆ ಕೆಲಸ ನಿಮಿತ್ತ ಬೆಳಗ್ಗೆ 11ರ ಸುಮಾರಿಗೆ ತೆರಳಿದ್ದ ಸಂಗನಗೌಡ ಪಾಟೀಲ್,​ ಸಂಜೆ ಚಿಕ್ಕಮಾಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡಿದೆ. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಜಯಪುರ : ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here