Download Our App

Follow us

Home » ರಾಜಕೀಯ » ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ನಾಮಿನೇಷನ್ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇನ್ನು, ಬಿಜೆಪಿ ಅಭ್ಯರ್ಥಿಗಳು ಪರಿಷತ್ ಕಣಕ್ಕೆ ಧುಮುಕಿದ್ದಾರೆ. ಆಗ್ನೇಯ ಶಿಕ್ಷಕ ಕ್ಷೇತ್ರದ ವೈ.ಎ ನಾರಾಯಣಸ್ವಾಮಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ  ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಡಾ.ಅಶ್ವತ್ಥ್ ನಾರಾಯಣ್​ಗೌಡ, ಸಂಸದ ಪಿ.ಸಿ ಮೋಹನ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಇದನ್ನೂ ಓದಿ : ಮಮ್ಮುಟ್ಟಿ ಜೊತೆ ರಾಜ್ ಬಿ ಶೆಟ್ಟಿ – ದುಬೈನಲ್ಲಿ “ಟರ್ಬೋ” ಟ್ರೈಲರ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here