Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಮತ್ತೊಂದು ಅನುಮಾನಾಸ್ಪದ ಸಾ*ವು ಪ್ರಕರಣ ಬೆಳಕಿಗೆ – ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಪತ್ನಿಯ ಶವ ಪತ್ತೆ..!

ಬೆಂಗಳೂರಲ್ಲಿ ಮತ್ತೊಂದು ಅನುಮಾನಾಸ್ಪದ ಸಾ*ವು ಪ್ರಕರಣ ಬೆಳಕಿಗೆ – ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಪತ್ನಿಯ ಶವ ಪತ್ತೆ..!

ಬೆಂಗಳೂರು : ನಗರದಲ್ಲಿ ಪಿಯುಸಿ ವಿದ್ಯಾರ್ಥಿನಿ ಪ್ರಬುದ್ಧ ಎಂಬ ಹೆಣ್ಣು ಮಗಳು ಬಾತ್​​ ರೂಂನಲ್ಲಿ ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಟೆಕ್ಕಿಯೊಬ್ಬರ ಹೆಂಡತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬವರ ಮೃತ ದೇಹ ಸಿಕ್ಕಿದೆ. ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗು ಇತ್ತು. ಇನ್ನು ಅಳಿಯ ಸಾಲ ಮಾಡಿ ಕಿರುಕುಳ ನೀಡುತ್ತಿದ್ದನು ಎಂದು ಸಂಧ್ಯಾ ತಂದೆ ಆರೋಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿದ ಬಸವೇಶ್ವರನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹೆಚ್.ಡಿ ರೇವಣ್ಣಗೆ ಮತ್ತೊಂದು ಅಗ್ನಿ ಪರೀಕ್ಷೆ – ಇಂದು ಬೇಲ್ ಸಿಗದೇ ಇದ್ರೆ ಮತ್ತೆ ಅರೆಸ್ಟ್ ಆಗ್ತಾರಾ?

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here