Download Our App

Follow us

Home » ಮೆಟ್ರೋ » KSRTC ಬಸ್ ಕಿಟಕಿಯಿಂದ ಉಗುಳೋಕೆ ಹೋಗಿ ಮಹಿಳೆಯ ತಲೆ ಲಾಕ್ – ವಿಡಿಯೋ ವೈರಲ್..!

KSRTC ಬಸ್ ಕಿಟಕಿಯಿಂದ ಉಗುಳೋಕೆ ಹೋಗಿ ಮಹಿಳೆಯ ತಲೆ ಲಾಕ್ – ವಿಡಿಯೋ ವೈರಲ್..!

ಬೆಂಗಳೂರು : KSRTC ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿ ಮೂಲಕ ತಲೆಯನ್ನು ಹೊರ ಹಾಕಿದಾಗ ಅವರ ತಲೆ ಕಿಟಕಿಗೆ ಸಿಲುಕಿ ಪರದಾಡಿದ್ದಾರೆ. ಬಸ್​ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ.

ಹಾಗೆ ಹೊರ ಹಾಕಿದ ತಲೆ ವಾಪಸ್​ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ. ಕಿಟಕಿಯಲ್ಲಿ ಸಣ್ಣ ಜಾಗವಿದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.  ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್​ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ.

https://www.facebook.com/reel/2604327066396046

ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಕಮೆಂಟ್ ಮೇಲೆ ಕಮೆಂಟ್ ಮಾಡ್ತಿದಾರೆ.

ಇದನ್ನೂ ಓದಿ : ವೆಬ್‌ ಸರಣಿಯಾಗಿ ಮೂಡಿಬರಲಿದೆ ಮದರ್ ತೆರೇಸಾ ಜೀವನ ಚರಿತ್ರೆ..!

Leave a Comment

DG Ad

RELATED LATEST NEWS

Top Headlines

BTV mega exclusive : ಬೆಂಗಳೂರು ದಕ್ಷಿಣ ಎಸಿ ರಜನಿಕಾಂತ್ ವಿರುದ್ಧ ಭ್ರಷ್ಟಾಚಾರ ಆರೋಪ..!

ಬೆಂಗಳೂರು : ಜಮೀನು ಖಾತಾ ಮಾಡಿಕೊಡಲು ಫೋನ್​ ಪೇ / ಆನ್ ಲೈನ್ ಮೂಲಕ ಅಧಿಕಾರಿಯೊಬ್ಬರು ಲಂಚ ವಸೂಲಿ ಮಾಡಿರುವ ಆರೋಪವೊಂದು ಕೇಳಿದೆ ಬಂದಿದೆ. ಬೆಂಗಳೂರು ದಕ್ಷಿಣ

Live Cricket

Add Your Heading Text Here