Download Our App

Follow us

Home » ಅಪರಾಧ » ಹಾವೇರಿ : 2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್ಐ, ಕಾನ್‍ಸ್ಟೆಬಲ್ ಲೋಕಾಯುಕ್ತ ಬಲೆಗೆ..!

ಹಾವೇರಿ : 2 ಲಕ್ಷ ಲಂಚ ಪಡೆಯುತ್ತಿದ್ದ ಪಿಎಸ್ಐ, ಕಾನ್‍ಸ್ಟೆಬಲ್ ಲೋಕಾಯುಕ್ತ ಬಲೆಗೆ..!

ಹಾವೇರಿ : ಜಿಲ್ಲೆಯ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗ್ಯಾಂಬಲಿಂಗ್​ಗೆ ಅನುಮತಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್ಐ ಮತ್ತು ಕಾನ್‌ಸ್ಟೆಬಲ್ ಬಿದ್ದಿದ್ದಾರೆ.

ಪಿಎಸ್ಐ ಶರಣಬಸಪ್ಪ
ಪಿಎಸ್ಐ ಶರಣಬಸಪ್ಪ

ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ ಮತ್ತು ಕಾನ್‌ಸ್ಟೆಬಲ್ ಸುರೇಶ ಬಂಧಿತರು. ಜೂಜು ಆಡಿಸುವ ಸಂಬಂಧ ಪ್ರಭಾಕರ ಎನ್ನುವವರಿಂದ  ₹5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು.

ಕಾನ್‌ಸ್ಟೆಬಲ್ ಸುರೇಶ
ಕಾನ್‌ಸ್ಟೆಬಲ್ ಸುರೇಶ

ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ₹2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ : ಪೆನ್‌ಡ್ರೈವ್ ರೆಡಿ ಮಾಡಿಸಿದ್ದೇ ಡಿಕೆ ಶಿವಕುಮಾರ್, ನನಗೆ 100 ಕೋಟಿ ಆಫರ್ ನೀಡಿದ್ರು : ವಕೀಲ ದೇವರಾಜೇಗೌಡ ಸ್ಪೋಟಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ಕನ್ನಡ ಚಿತ್ರ ನಿರ್ಮಾಪಕರಿಗೆ ವರದಾನ – ಸಿನಿ ಪ್ರಿಯರಿಗಾಗಿ ಬರ್ತಿದೆ ಹೊಸ ಒಟಿಟಿ ಪ್ಲಾಟ್‌ಫಾರ್ಮ್‌..!

ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಓಟಿಟಿ ಪ್ಲಾಟ್

Live Cricket

Add Your Heading Text Here