Download Our App

Follow us

Home » ರಾಜ್ಯ » ಕೊಚ್ಚಿಗೆ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದಲ್ಲಿ ಬೆಂಕಿ – ಪೈಲೆಟ್​ ಸಮಯಪ್ರಜ್ಞೆಗೆ 179 ಪ್ರಯಾಣಿಕರು ಸೇಫ್​​..!

ಕೊಚ್ಚಿಗೆ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದಲ್ಲಿ ಬೆಂಕಿ – ಪೈಲೆಟ್​ ಸಮಯಪ್ರಜ್ಞೆಗೆ 179 ಪ್ರಯಾಣಿಕರು ಸೇಫ್​​..!

ಬೆಂಗಳೂರು : ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ  ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ವಿಮಾನದ ಮುಂದಿನ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ  ತುರ್ತು ಲ್ಯಾಂಡಿಂಗ್​​ ಮಾಡಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದ್ದು, ಪೈಲೆಟ್​ ಸಮಯಪ್ರಜ್ಞೆಗೆ 179 ಪ್ರಯಾಣಿಕರು ಸೇಫ್​​ ಆಗಿದ್ದಾರೆ.

ಇನ್ನು ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 179 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ : ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ’ ಸಿನಿಮಾದ ಪೋಸ್ಟರ್ ರಿಲೀಸ್​​ : ಶೀಘ್ರದಲ್ಲೇ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here