Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ಧಗ ಧಗನೇ ಹೊತ್ತಿ ಉರಿದ ಕಾರು : ಓರ್ವನಿಗೆ ಗಂಭೀರ ಗಾಯ..!

ಕಲಬುರಗಿಯಲ್ಲಿ ಧಗ ಧಗನೇ ಹೊತ್ತಿ ಉರಿದ ಕಾರು : ಓರ್ವನಿಗೆ ಗಂಭೀರ ಗಾಯ..!

ಕಲಬುರಗಿ : ಕಲಬುರಗಿಯಲ್ಲಿ ಟೈರ್​ ಬ್ಲಾಸ್ಟ್​ ಆಗಿ ಓಮಿನಿ ಕಾರೊಂದು ಧಗ ಧಗನೇ ಹೊತ್ತಿ ಉರಿದಿದೆ. ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ ಓಮಿನಿ‌ ಕಾರಿನ ಟೈರ್​ ಬ್ಲಾಸ್ಟ್ ಆಗಿ ಪಲ್ಟಿ ಆಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ಕೊಟ್ಟಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ‌ ವಾಡಿ ಪಿಎಸ್ಐ ತೀರುಮಲೇಶ್ ಕುಂಬಾರ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನ ಮೇಲೆ ಹಲ್ಲೆ ಕೇಸ್​​ : 7 ಜನ ಆರೋಪಿಗಳು ಅರೆಸ್ಟ್..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here