ನವಹೆಹಲಿ : ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು.
ಬಾಂಬ್ ಬೆದರಿಕೆ ಹಿನ್ನೆಲೆ ಅಮಿತ್ ಶಾ ಕಚೇರಿಗೆ ದೆಹಲಿ ಪೊಲೀಸರು ಮತ್ತು ಬಾಂಬ್ ಸ್ವಾಡ್ ದೌಡಾಯಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಚಿವಾಲಯ ಸಿಬ್ಬಂದಿಗಳನ್ನು ತೆರವುಗೊಳಿಸಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ : ಐಪಿಎಲ್ ಕಿಂಗ್ ವಿರಾಟ್ ಕೊಹ್ಲಿಗೆ ಬೆದರಿಕೆ : ಆರ್ಸಿಬಿ ಎಲ್ಲಾ ಶೆಡ್ಯೂಲ್ ಕ್ಯಾನ್ಸಲ್..!
Post Views: 20