Download Our App

Follow us

Home » ರಾಜಕೀಯ » ಪ್ರಜ್ವಲ್ ಪೆನ್​​​ ಡ್ರೈವ್ ಕೇಸ್ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ..!

ಪ್ರಜ್ವಲ್ ಪೆನ್​​​ ಡ್ರೈವ್ ಕೇಸ್ : ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಅವರು ಒಂದು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೆ ಪತ್ರ ಬರೆದಿದ್ದಾರೆ. ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here