Download Our App

Follow us

Home » ಜಿಲ್ಲೆ » ಹುಬ್ಬಳ್ಳಿ : ಪಾಲಿಕೆ‌ ಸದಸ್ಯನ ಕೊಲೆಗೆ ಯತ್ನಿಸಿ 8 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್..!

ಹುಬ್ಬಳ್ಳಿ : ಪಾಲಿಕೆ‌ ಸದಸ್ಯನ ಕೊಲೆಗೆ ಯತ್ನಿಸಿ 8 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್..!

ಹುಬ್ಬಳ್ಳಿ : ಪಾಲಿಕೆ‌ ಸದಸ್ಯನ ಕೊಲೆಗೆ ಯತ್ನಿಸಿ ನಾಪತ್ತೆಯಾಗಿದ್ದ ಆರೋಪಿ ಸೈಫ್ ಅಲಿ ಬಾಂಬೆಯನ್ನು ಬಂಧಿಸುವಲ್ಲಿ‌ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ‌.‌

2016 ರಲ್ಲಿ ಹು-ಧಾ ಪಾಲಿಕೆ ಸದಸ್ಯ ಆರೀಪ್ ಭದ್ರಾಪೂರ ಹತ್ಯೆಗೆ ಯತ್ನಿಸಿದ ಆರೋಪಿ ಸೈಫ್ ಅಲಿ ಬಾಂಬೆಯನ್ನು ಪೊಲೀಸರು ಬಂಧಿಸಿದ್ದರು. ಆದರೆ 2016 ರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ಎಂಟು ವರ್ಷದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡು ದೇಶಾದ್ಯಂತ ತಿರುಗುತ್ತಿದ್ದ.

ಅಲ್ಲದೇ ನಾಪತ್ತೆಯಾಗಿ ಪಕೀರ ವೇಷ ಧರಿಸಿ ದೇಶ ಸುತ್ತಿದ ಸೈಫ್ ಅಲಿ‌ ಬಾಂಬೆಯನ್ನು ಹುಬ್ಬಳ್ಳಿ ಶಹರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ಫಾರಿನ್​ನಿಂದ್ಲೇ ಜಾಮೀನು ಅರ್ಜಿ ಸಲ್ಲಿಸಿದ ಪ್ರಜ್ವಲ್​ ರೇವಣ್ಣ..!

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here