Download Our App

Follow us

Home » ಜಿಲ್ಲೆ » ಬೀದರ್ : ಮಿಡ್​ನೈಟ್​​ನಲ್ಲೇ ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್..!

ಬೀದರ್ : ಮಿಡ್​ನೈಟ್​​ನಲ್ಲೇ ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್..!

ಬೀದರ್ : ಬೀದರ್​​ನಲ್ಲಿ ಮಿಡ್​ನೈಟ್​​ನಲ್ಲೇ ರೌಡಿಶೀಟರ್​​​​​​​​​​​​ ರಸೂಲ್​​​​​​​ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ರೌಡಿಶೀಟರ್​​​​​​​​​​​​ ರಸೂಲ್​​ನನ್ನ ಚಿಕಿತ್ಸೆಗೆಂದು ​​​​​​​ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ರಸೂಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ನ್ಯೂಟೌನ್​​ ಠಾಣೆಯ CPI ಸಂತೋಷ್​​​​​ ಮೇಲೆ ರಸೂಲ್​ ಹಲ್ಲೆ ನಡೆಸಿದ್ದಾನೆ. ರೌಡಿಶೀಟರ್​ ರಸೂಲ್ CPI ಸಂತೋಷ್​​ಗೆ ಚಾಕು ಇರಿದಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸಿಪಿಐ ಆತ್ಮರಕ್ಷಣೆಗಾಗಿ ರಸೂಲ್ ಬಲಗಾಲಿಗೆ ಫೈರ್ ಮಾಡಿದ್ದಾರೆ.

ಸಿಪಿಐ ಸಂತೋಷಗೆ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಡೆಯುತ್ತಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಆ್ಯಂಬುಲೈನ್ಸ್​​​ನಲ್ಲಿ ಕಲಬುರಗಿಗೆ ರವಾನಿಸಿದ್ದಾರೆ.

ಇದನ್ನೂ ಓದಿ : ಓವರ್ ಟೇಕ್ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್ : ಬೈಕ್​ ಸವಾರ ಸ್ಥಳದಲ್ಲೇ ಸಾ*ವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here