Download Our App

Follow us

Home » ರಾಜಕೀಯ » ಕರ್ನಾಟಕದಲ್ಲಿ ಕಾಂಗ್ರೆಸ್​ 18-22 ಸ್ಥಾನ ಗೆಲ್ಲುತ್ತೆ – ಡಾ.ಜಿ.ಪರಮೇಶ್ವರ್​​..!

ಕರ್ನಾಟಕದಲ್ಲಿ ಕಾಂಗ್ರೆಸ್​ 18-22 ಸ್ಥಾನ ಗೆಲ್ಲುತ್ತೆ – ಡಾ.ಜಿ.ಪರಮೇಶ್ವರ್​​..!

ಬೆಂಗಳೂರು : ನಮಗೆ ಈಗಲೂ ವಿಶ್ವಾಸ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್​ 18-22 ಸ್ಥಾನ ಗೆಲ್ಲುತ್ತೆ. ಎಕ್ಸಿಟ್​ ಪೋಲ್​ಗಳೆಲ್ಲಾ ಸುಳ್ಳಾಗಲಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮತದಾನೋತ್ತರ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್​​ ಅವರು, ರಾಜ್ಯದಲ್ಲಿ ಗ್ರೌಂಡ್​ ರಿಯಾಲಿಟಿ ಬೇರೆಯೇ ಇದೆ. ನಾವೂ ಆಂತರಿಕ ವರದಿಯನ್ನು ತರಿಸಿಕೊಂಡಿದ್ದೇವೆ. ನಮ್ಮ ಆಂತರಿಕ ವರದಿಯಲ್ಲಿ 18-20 ಸ್ಥಾನ ಬಂದಿವೆ ಎಂದು ತಿಳಿಸಿದ್ದಾರೆ.

ಎಲ್ಲಾ ಚುನಾವಣೋತ್ತರ ಸಮೀಕ್ಷೆ ನಿಜ ಆಗೋದಿಲ್ಲ. ನಾವು ಜನರ ನಡುವೆ ಕೆಲಸ ಮಾಡಿ, ಜನರ ನಾಡಿ ಮಿಡಿತವನ್ನು ಅರಿತುಕೊಂಡಿದ್ದೇವೆ. ಸೆಲೆಕ್ಟೀವ್​ ಸಮೀಕ್ಷೆಗಳಲ್ಲಿ ಬಿಜೆಪಿ ಲೀಡ್ ಕೊಟ್ಟಿದ್ದಾರೆ. ಆದರೆ ಎಲ್ಲಾ ಸಮೀಕ್ಷೆಗಳೂ ಸತ್ಯಕ್ಕೆ ಹತ್ತಿರವಾಗಿರಲ್ಲ. ಜೂನ್​​ 4ರಂದು ಎಲ್ಲವೂ ಗೊತ್ತಾಗಲಿದೆ, ಕಾದು ನೋಡಿ-ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣಿಕ-ಚಾಲಕನ ನಡುವೆ ಫೈಟ್ : ವಿಡಿಯೋ ವೈರಲ್..!

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here