2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈ ಮತದಾನದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಮೋದಿ 10,000 ಮತಗಳ ಅಂತರದಿಂದ ವಾರಣಾಸಿಯಲ್ಲಿ ಮುನ್ನಡೆಯಲ್ಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನದ ಹೊತ್ತಿಗೆ ಎಲ್ಲ ಕ್ಷೇತ್ರದ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬರಲಿದೆ. ಆದರೆ ಎನ್ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಇದ್ದರಿಂದ ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.
ಇದನ್ನೂ ಓದಿ : ಇಂದು ಲೋಕಸಭಾ ಚುನಾವಣೆ ಮತ ಎಣಿಕೆ – ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್, ಪಾರ್ಕಿಂಗ್ಗೂ ನಿಷೇಧ..!
Post Views: 52