ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕೆ.ಎಸ್. ಈಶ್ವರಪ್ಪ, ಗೀತಾ ಶಿವರಾಜ್ಕುಮಾರ್ ಹಿನ್ನಡೆಯಲ್ಲಿದ್ದಾರೆ.
- ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಸುಮಾರು 50,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
- ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಹಿನ್ನಡೆ
- ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹಿನ್ನಡೆ
ಮತದಾರರ ಮಾಹಿತಿ: ಪುರುಷರು- 8,62,789, ಮಹಿಳೆಯರು-8,90,061, ಇತರೆ-35, ಸೇವಾ- 728 ಸೇರಿ ಒಟ್ಟು ಮತದಾರರು- 17,52,885 ಇದ್ದಾರೆ. 2024ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿತ್ತು. ಶಿವಮೊಗ್ಗ ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 76.40 ರಷ್ಟು ಮತದಾನ ದಾಖಲಾಗಿತ್ತು.
ಇದನ್ನೂ ಓದಿ : ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!
Post Views: 24