Download Our App

Follow us

Home » ರಾಜಕೀಯ » ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!

ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!

ತುಮಕೂರು : ಕಲ್ಪತರು ನಾಡು ತುಮಕೂರಿನಲ್ಲಿ ಜಿದ್ದಾ ಜಿದ್ದಿನ ಪೈಪೋಟಿ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ ಸೋಮಣ್ಣ ಭರ್ಜರಿ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಹಾಗೂ ಕಾಂಗ್ರೆಸ್‌ ನಡುವಿನ ಹೈವೋಲ್ಟೇಜ್‌ ರಣಕಣ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಸೃಷ್ಟಿಸಿತ್ತು. ವಿಜಯದ ಮಾಲೆ ಮಾಜಿ ಸಚಿವ ವಿ ಸೋಮಣ್ಣಗೋ ಅಥವಾ ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡರ ಕೊರಳಿಗೋ ಎಂಬ ಕಾತುರಕ್ಕೆ ಇದೀಗ ತೆರೆ ಬಿದ್ದಿದೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿ ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆ ತುಮಕೂರಿನಲ್ಲಿ ಸಂಭ್ರಮಚಾರಣೆ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ಮಂಡ್ಯದಲ್ಲಿ ಮಾಜಿ ಸಿ.ಎಂ‌ ಹೆಚ್ಡಿ ಕುಮಾರಸ್ವಾಮಿಗೆ ಮುನ್ನಡೆ..!

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here