Download Our App

Follow us

Home » ರಾಜಕೀಯ » ಸಕ್ಕರೆ ನಾಡು ಮಂಡ್ಯದಲ್ಲಿ ಹೆಚ್​​ಡಿಕೆಗೆ ಭರ್ಜರಿ ಗೆಲುವು – ಕಾಂಗ್ರೆಸ್​​ಗೆ ಹೀನಾಯ ಸೋಲು..!

ಸಕ್ಕರೆ ನಾಡು ಮಂಡ್ಯದಲ್ಲಿ ಹೆಚ್​​ಡಿಕೆಗೆ ಭರ್ಜರಿ ಗೆಲುವು – ಕಾಂಗ್ರೆಸ್​​ಗೆ ಹೀನಾಯ ಸೋಲು..!

ಮಂಡ್ಯ : ರಾಜ್ಯದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಕಾವು ಜೋರಾಗಿದೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಹೆಚ್​​ಡಿಕೆ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ಸದ್ಯ ಮಾಹಿತಿ ಪ್ರಕಾರ ಕುಮಾರಸ್ವಾಮಿಗೆ 530453 ಸಿಕ್ಕಿವೆ. ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರುಗೆ 330412 ವೋಟ್​ಗಳು ಬಿದ್ದಿವೆ. ಹೆಚ್​​ಡಿಕೆ ಗೆಲುವು ಪಕ್ಕಾ ಆಗಿದೆ. ಇನ್ನು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ : ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣಗೆ ಭರ್ಜರಿ ಗೆಲುವು..!

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here