Download Our App

Follow us

Home » ಜಿಲ್ಲೆ » ಡೈಲಾಗ್​ ಕಿಂಗ್, ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜುಗಳು ಪುಡಿ ಪುಡಿ..!

ಡೈಲಾಗ್​ ಕಿಂಗ್, ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜುಗಳು ಪುಡಿ ಪುಡಿ..!

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್​ ಮನೆ ಮೇಲೆ ನಿನ್ನೆ ತಡರಾತ್ರಿ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ, ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಈಶ್ವರ್​ ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು, ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಕಲ್ಲು ತೂರಿದ ಕಿಡಿಗೇಡಿಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ : ನೀಟ್‌ ಫಲಿತಾಂಶ ಪ್ರಕಟ : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌..!

 

 

 

 

 

 

 

 

 

 

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here