Download Our App

Follow us

Home » ಅಪರಾಧ » ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು..!

ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರಕರಣ ದಾಖಲು..!

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾದ ಆಯುಕ್ತರ ಮೇಲೆ ಲೈಂಗಿಕ‌ ದೌರ್ಜನ್ಯ ಆರೋಪ ಕೇಳಿಬಂದಿದೆ. ಮೂಡಾ ಆಯುಕ್ತ ಮನ್ಸೂರ್ ಅಲಿ ಅವರ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದಾರೆ.


ಮೂಡಾ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡಿಕೊಂಡಿರುವ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ಮೂಡಾ ಆಯುಕ್ತ ಮನ್ಸೂರು ಆಲಿ ತನಗೆ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

ಜನವರಿ 6 ರಂದು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ‌ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗಿರುವ ಹಿನ್ನೆಲೆಯಿಂದಾಗಿ ಪೊಲೀಸರು ತನಿಖೆ‌ ಆರಂಭಿಸಿದ್ದಾರೆ. ಸೆ.354, 354 ಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸೂರಣಗಿ ಗ್ರಾಮಕ್ಕೆ ಆಗಮಿಸಿ ಮೃತರ ಕುಟುಂಬಕ್ಕೆ ಯಶ್‌ ಸಾಂತ್ವನ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here