Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​​ : ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಸೀಜ್​ ಮಾಡಿದ SIT..!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​​ : ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಸೀಜ್​ ಮಾಡಿದ SIT..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​​​ನಿಂದ​​ STI ಅಧಿಕಾರಿಗಳು 45 ಕೋಟಿ ರೂಪಾಯಿ ಸೀಜ್​ ಮಾಡಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ನಿಗಮದ MD ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಸಚಿವರ ಆಪ್ತರಾದ ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್​​​ನನ್ನು SIT ಟೀಂ ಬಂಧಿಸಿದೆ.  ಇದರೊಂದಿಗೆ  18 ನಕಲಿ ಖಾತೆಗಳ ಸೃಷ್ಟಿಸಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿರುವ ಸತ್ಯನಾರಾಯಣ ಇಟಕಾರಿಯನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ. 

ಇನ್ನೂ ಇದೇ ಬ್ಯಾಂಕ್​​​ನ 18 ನಕಲಿ ಖಾತೆಗಳಿಗೆ ನಿಗಮದಿಂದ 94.73 ಕೋಟಿ ವರ್ಗಾವಣೆಯಾಗಿತ್ತು. ಈ ಹಣದ ಪೈಕಿ ಬಹುಪಾಲು ಹಣ ಡ್ರಾ ಆಗಿರುವ ಮಾಹಿತಿಯಿದ್ದು, ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬ ಕುರಿತು SIT ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಇದನ್ನೂ ಓದಿ : ಎರಡೇ ತಿಂಗಳಲ್ಲಿ ಮತ್ತೊಂದು ಮಹಾಯುದ್ಧ – ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್‌ vs ಡಿಕೆ ಸುರೇಶ್‌ ಎದುರಾಳಿಗಳು?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here