Download Our App

Follow us

Home » ರಾಜಕೀಯ » ವಿಧಾನಪರಿಷತ್‌ ಚುನಾವಣೆ : 11 ಅಭ್ಯರ್ಥಿಗಳು ಅವಿರೋಧ ಆಯ್ಕೆ..!

ವಿಧಾನಪರಿಷತ್‌ ಚುನಾವಣೆ : 11 ಅಭ್ಯರ್ಥಿಗಳು ಅವಿರೋಧ ಆಯ್ಕೆ..!

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ನ 7 ಅಭ್ಯರ್ಥಿಗಳು, ಬಿಜೆಪಿಯ ಮೂವರು ಅಭ್ಯರ್ಥಿ, ಜೆಡಿಎಸ್​​ನಿಂದ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಿಲ್ಕಿಸ್​ ಬಾನು, ಭೋಸರಾಜು, ಯತೀಂದ್ರ, ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, M.G ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಜವರಾಯಗೌಡ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್​ ರೇವಣ್ಣ ಮತ್ತೆ SIT ಕಸ್ಟಡಿಗೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here