Download Our App

Follow us

Home » ಅಪರಾಧ » ಕಾಡುಗೋಡಿಯಲ್ಲಿ ಯುವಕನ ಮೇಲೆ ಹ*ಲ್ಲೆ ಕೇಸ್ – 7 ಮಂದಿ ಅರೆಸ್ಟ್..!​​

ಕಾಡುಗೋಡಿಯಲ್ಲಿ ಯುವಕನ ಮೇಲೆ ಹ*ಲ್ಲೆ ಕೇಸ್ – 7 ಮಂದಿ ಅರೆಸ್ಟ್..!​​

ಬೆಂಗಳೂರು : ಕಾಡುಗೋಡಿಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ್, ಆಕಾಶ್, ಸಂತೋಶ್, ಸುರೆಂದರ್, ಅಂಬರೀಶ್ ಹಾಗೂ ಕಿರಣ್ ಬಂಧಿತ ಆರೋಪಿಗಳು.

ಸಿಗರೇಟ್​​​ ವಿಚಾರಕ್ಕೆ ಸ್ನೇಹಿತರ ಮಧ್ಯೆ ಶುರುವಾಗಿದ್ದ ಗಲಾಟೆ ಅತಿರೇಕಕ್ಕೆ ತೆರಳಿ, ಆರೋಪಿಗಳು ಡೀಗರ್ @ ಧನಂಜಯ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಹೋಟೆಲ್ ಮ್ಯಾನೇಜರ್ ದೂರು ನೀಡಿದ್ದರು.

ಹೋಟೆಲ್ ಮ್ಯಾನೇಜರ್ ದೂರಿನ ಮೇರೆಗೆ ಆರೋಪಿಗಳನ್ನು ಕಾಡುಗೋಡಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಹೋಟೆಲ್​ನಲ್ಲಿ ಕೆಲಸ ಮಾಡ್ತಿದ್ದರು.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಮೇಜರ್​ ಟ್ವಿಸ್ಟ್ – ಸಚಿವ ಶರಣಪ್ರಕಾಶ್ ಪಾಟೀಲ್​ಗೂ ಇದ್ಯಾ ಹಗರಣದ ನಂಟು?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here