Download Our App

Follow us

Home » Uncategorized » ಬಿಬಿಎಂಪಿ 5 ಭಾಗಗಳಾಗಿ ವಿಂಗಡಿಸಿ ಸುಪ್ರೀಂ ಕೋರ್ಟ್ ಗಮನಕ್ಕೆ ತರಲು ನಿರ್ಧರಿಸಿದ ಸರ್ಕಾರ..!

ಬಿಬಿಎಂಪಿ 5 ಭಾಗಗಳಾಗಿ ವಿಂಗಡಿಸಿ ಸುಪ್ರೀಂ ಕೋರ್ಟ್ ಗಮನಕ್ಕೆ ತರಲು ನಿರ್ಧರಿಸಿದ ಸರ್ಕಾರ..!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವ ತೀರ್ಮಾವೊಂದನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಈ ಹಿಂದೆ ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಂಗಡನೆ ಮಾಡಲು ಸರ್ಕಾರ ಚಿಂತನೆ ನಡೆಸಿತ್ತು.

ಆದರರೆ ಈ ಸಭೆಯಲ್ಲಿ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಂಗಡಿಸಲು ತೀರ್ಮಾನಿಸಲಾಗಿದೆ.  ಅದನ್ನ ಸುಪ್ರೀಂಕೋರ್ಟ್ ಗಮನಕ್ಕೆ ತರಲು ಸರ್ಕಾರ ನಿರ್ಧಾರ ಮಾಡಿದೆ.  ಬಿಬಿಎಂಪಿ ವಿಂಗಡಣೆ ಬಳಿಕ ಬಿಬಿಎಂಪಿ ಚುನಾವಣಾ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಇದೇ ವೇಳೆ ಬೃಹತ್ ಬೆಂಗಳೂರು ವಿಭಜನೆಗೆ ಸರ್ಕಾರ ಮತ್ತೆ ಕೈಹಾಕಿದ್ದು, ಕಾನೂನು ಅಡೆತಡೆಗಳ ಬಗ್ಗೆ ಸಭೆಯಲ್ಲಿ ನಾಯಕರು ಚರ್ಚಿಸಿದ್ದಾರೆ. ಬಿಬಿಎಂಪಿ ಚುನಾವಣೆ ನಡೆದ ಬಳಿಕ ವಿಭಜನೆ ಮಾಡುವುದರ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಚರ್ಚಿಸಿದ್ದಾರೆ. ಬಿಬಿಎಂಪಿ ಚುನಾವಣೆ ಮುನ್ನ ಅಥವಾ ಬಳಿಕ ವಿಭಜನೆ ಕೈಹಾಕಿರುವ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದು ಮುಂದುವರೆಯಲು ತೀರ್ಮಾನಕ್ಕೆ ಬರಲಾಗಿದೆ.

 ಇದನ್ನೂ ಓದಿ : ಯುವ ರಾಜ್​​​ಕುಮಾರ್​​ಗೆ ಡಿವೋರ್ಸ್ ಕೊಡಲ್ಲ ಅಂತ ಪಟ್ಟು ಹಿಡೀತಾರಾ ಶ್ರೀದೇವಿ? ದೊಡ್ಮನೆ ಸೊಸೆ ಹೇಳಿದ್ದೇನು ಗೊತ್ತಾ?

Leave a Comment

DG Ad

RELATED LATEST NEWS

Top Headlines

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ..!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಅವರು ಮರು ಆಯ್ಕೆಯಾಗಿದ್ದಾರೆ. 2024-29ನೇ ಅವಧಿಯ ಅಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್‌ ಪಾರ್ಕ್‌ನ

Live Cricket

Add Your Heading Text Here