Download Our App

Follow us

Home » ಅಪರಾಧ » ಬಿಟ್ ಕಾಯಿನ್ ಹಗರಣ ಕೇಸ್ : CID ಕಚೇರಿಯಲ್ಲಿ ಮಹಮ್ಮದ್ ನಲಪಾಡ್​ ವಿಚಾರಣೆ..!

ಬಿಟ್ ಕಾಯಿನ್ ಹಗರಣ ಕೇಸ್ : CID ಕಚೇರಿಯಲ್ಲಿ ಮಹಮ್ಮದ್ ನಲಪಾಡ್​ ವಿಚಾರಣೆ..!

ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್​​​ರನ್ನು  ಸಿಐಡಿ ಕಚೇರಿಯಲ್ಲಿ ವಿಚಾರಣೆ ಮಾಡಲಾಗಿದೆ.

ಕಾಟನ್ ಪೇಟೆ ಹ್ಯಾಕಿಂಗ್ ಕೇಸ್​​​ನಲ್ಲಿ ಶ್ರೀಕಿಯೊಂದಿಗೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲ್ಪಾಡ್​​​ರನ್ನು ವಿಚಾರಣೆ ಮಾಡಲಾಗಿತ್ತು. ಹ್ಯಾಕಿಂಗ್ ಅಲ್ಲಿ ಶ್ರೀಖಿ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಕಳೆದ ಎರಡು ಗಂಟೆಯಿಂದ ಮಹಮ್ಮದ್ ನಲ್ಪಾಡ್ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಲಾಗಿದೆ. ಇದೀಗ ಮಹಮ್ಮದ್ ನಲ್ಪಾಡ್ ವಿಚಾರಣೆ ಎದುರಿಸಿ ಹೊರಟಿದ್ದಾರೆ.

ಇದನ್ನೂ ಓದಿ : ರಜನಿ ಎಕ್ಸ್​ಪ್ರೆಸ್​​ ಯೂಟ್ಯೂಬ್ ಚಾನೆಲ್ ವಿರುದ್ಧ ಆಕ್ರೋಶ ಹೊರಹಾಕಿದ ದರ್ಶನ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ..!

 

 

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here