Download Our App

Follow us

Home » ಅಪರಾಧ » ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಅಶೋಕ್ ಕುಮಾರ್ ಅಡಿಗ ಅರೆಸ್ಟ್..!

ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಅಶೋಕ್ ಕುಮಾರ್ ಅಡಿಗ ಅರೆಸ್ಟ್..!

ಬೆಂಗಳೂರು : ಗೂಂಡಾ ಕಾಯ್ದೆಯಡಿ ಅಶೋಕ್ ಕುಮಾರ್ ಅಡಿಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಶೋಕ್ ಕುಮಾರ್ ಅಡಿಗ ವಿರುದ್ಧ 12 ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪವಿದೆ. ಇದೀಗ ಬಸವೇಶ್ವರನಗರ ಪೊಲೀಸರು ಅಡಿಗ ವಿರುದ್ದ ಗೂಂಡಾಕಾಯ್ದೆ ಜಾರಿಮಾಡಿದ್ದಾರೆ.

ಅಶೋಕ್ ಕುಮಾರ್ ಅಡಿಗ ಇಸ್ಪಿಟ್ ಕ್ಲಬ್ ನಡೆಸಲು ಅಸೋಸಿಯೇಷನ್ ಮಾಡಿದ್ದ. ಕಳೆದ ಎರಡು ವರ್ಷದ ಹಿಂದೆ ಅಡಿಗ ಮಾತಾಡಿದ್ದ ಆಡಿಯೋ ಭಾರಿ ವೈರಲ್ ಆಗಿತ್ತು. ಬೆಂಗಳೂರಿನಲ್ಲಿ ಇಸ್ಪಿಟ್ ಕ್ಲಬ್ ನಡೆಸುವ ಬಗ್ಗೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಅಶೋಕ್ ಕುಮಾರ್ ಅಡಿಗನ ಮೇಲೆ ಎಫ್ಐಆರ್ ಕೂಡ ದಾಖಲಾಗಿತ್ತು.

ಅಶೋಕ್ ಕುಮಾರ್ ಅಡಿಗ ವಿರುದ್ಧ ಗ್ಯಾಬ್ಲಿಂಗ್, ಮನಿ ಲಾಂಡ್ರಿಂಗ್ ಹಾಗೂ ವಂಚನೆ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನಲ್ಲಿ 12 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದ ಹಿನ್ನೆಲೆ ಇದೀಗ ಗೂಂಡಾ ಕಾಯ್ದೆಯಡಿ ಅಶೋಕ್ ಕುಮಾರ್ ಅಡಿಗನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸಚಿವ ವಿ.ಸೋಮಣ್ಣ ಇಂದು ಸಂಜೆ ಬೆಂಗಳೂರಿಗೆ ಎಂಟ್ರಿ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here