Download Our App

Follow us

Home » ಮೆಟ್ರೋ » ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ..!

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ..!

ಬೆಂಗಳೂರು : ಜೂ.20 ಗುರುವಾರ, ಅಂದರೆ ನಾಳೆ ಬೆಳಗ್ಗೆ 10ಗಂಟೆಯಿಂದ ಸಂಜೆ 3ಗಂಟೆವರೆಗೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 66/11ಕೆವಿ ಅಸ್ಟಿನ್ ಟೌನ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆ ಈ ಕೆಳಕಂಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ರಿಚ್ಚಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್‌ ರಸ್ತೆ, ರತ್ನ ಅವೆನ್ಯೂ ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಮರ್ಡರ್ ಕೇಸ್ : ದರ್ಶನ್​​​​​ ರಾಕ್ಷಸ ಕೃತ್ಯ ಬಯಲು ಮಾಡಿದ ರಿಮ್ಯಾಂಡ್​ ಕಾಪಿ – ಇಂಚಿಂಚೂ ಡೀಟೇಲ್ಸ್​ ಇಲ್ಲಿದೆ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here