ಬೆಂಗಳೂರು : ಮನೆಯ 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು!

ಬೆಂಗಳೂರು : ಮನೆಯ 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ (19) ಮೃತ ದುರ್ದೈವಿ.

ಮಹೇಶ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿದ್ದ ಮೃತ ಪ್ರಿಯಾಂಕಾ ಮನೆಯ 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹ ಹಸ್ತಾಂತರ ಮಾಡಲಾಗಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.

ದನ್ನೂ ಓದಿ : ಟ್ರಾಫಿಕ್ ಫೈನ್ 50% ಡಿಸ್ಕೌಂಟ್​​ಗೆ ಭರ್ಜರಿ ರೆಸ್ಪಾನ್ಸ್ – ನಾಳೆಯೇ ಕೊನೆಯ ದಿನ.. ಇಲ್ಲಿವರೆಗೆ 68,59,44,800 ರೂ. ದಂಡ ಸಂಗ್ರಹ!

Btv Kannada
Author: Btv Kannada

Read More