Download Our App

Follow us

Home » ಸಿನಿಮಾ » ನಟ ಪ್ರಜ್ವಲ್ ದೇವರಾಜ್​​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ‘ಮಾಫಿಯಾ’ ಚಿತ್ರತಂಡ..!

ನಟ ಪ್ರಜ್ವಲ್ ದೇವರಾಜ್​​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ‘ಮಾಫಿಯಾ’ ಚಿತ್ರತಂಡ..!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ “ಮಾಫಿಯಾ” ಚಿತ್ರತಂಡ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಈ ಚಿತ್ರವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿದ್ದು, ಲೋಹಿತ್ ಹೆಚ್ ನಿರ್ದೇಶಿಸಿದ್ದಾರೆ. ಬಹು ನಿರೀಕ್ಷಿತ ಮಾಫಿಯಾ ಸಿನಿಮಾ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ.

ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

ಇದನ್ನೂ ಓದಿ : ‘ರೂಪಾಂತರ’ ಚಿತ್ರದಲ್ಲಿ ರಾಜ್​​ ಬಿ ಶೆಟ್ಟಿ : ಸಿನಿ ರಸಿಕರ ಮನಗೆದ್ದ ‘ಕಿತ್ತಾಳೆ’ ಸಾಂಗ್..!

Leave a Comment

DG Ad

RELATED LATEST NEWS

Top Headlines

ವಕ್ಫ್ ಬೋರ್ಡ್ ಜಮೀನು ವಿವಾದ – ನ.4ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ ಬಿ.ವೈ ವಿಜಯೇಂದ್ರ‌..!

ಬೆಂಗಳೂರು : ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ವಕ್ಫ್ ಬೋರ್ಡ್ ವಿವಾದ 

Live Cricket

Add Your Heading Text Here