Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಡೇಂಜರ್​ ಡೆಂಘೀಗೆ ಮತ್ತೊಂದು ಬಲಿ – 11 ವರ್ಷದ ಬಾಲಕ ಸಾ*ವು..!

ಬೆಂಗಳೂರಲ್ಲಿ ಡೇಂಜರ್​ ಡೆಂಘೀಗೆ ಮತ್ತೊಂದು ಬಲಿ – 11 ವರ್ಷದ ಬಾಲಕ ಸಾ*ವು..!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದಾನೆ. 11 ವರ್ಷದ ಬಾಲಕ ಗಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಅಂಜನಾಪುರದ ಗಗನ್ ಜಂಬೂಸವಾರಿ ದಿಣ್ಣೆ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ ನಿನ್ನೆ ತಡರಾತ್ರಿ ಬಾಲಕ ಮನೆಯಲ್ಲಿ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾನೆ. ಡೆಂಘೀ ಸೋಂಕಿನಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದೇವನಹಳ್ಳಿಯಲ್ಲಿ ನೋಡ ನೋಡ್ತಿದ್ದಂತೆ ಹೋಟೆಲ್ ಬ್ಲಾಸ್ಟ್ : ಅಸಲಿಗೆ ಆಗಿದ್ದೇನು?

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here