Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಧಗಧಗನೆ ಹೊತ್ತಿ ಉರಿದ BMTC ಬಸ್ : ತಪ್ಪಿದ ಅನಾಹುತ..!

ಬೆಂಗಳೂರಿನಲ್ಲಿ ಧಗಧಗನೆ ಹೊತ್ತಿ ಉರಿದ BMTC ಬಸ್ : ತಪ್ಪಿದ ಅನಾಹುತ..!

ಬೆಂಗಳೂರು : ಬೆಳ್ಳಂಬೆಳಗ್ಗೆಯೇ BMTC ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಬೆಂಕಿ ಕಾಣಿಸಿಕೊಳ್ತಿದ್ದಂತೆ ಸಿಬ್ಬಂದಿ ಪ್ರಯಾಣಿಕರನ್ನು ಇಳಿಸಿದ್ದಾರೆ. ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಘಟನೆಯಿಂದಾಗಿ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು.

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು.

ಇದನ್ನೂ ಓದಿ : ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತ‌ನಿಖಾ ಸಮಿತಿಗೆ ಸಿಗುತ್ತಿಲ್ಲ ನೂರಾರು ಪ್ರಮುಖ ಕಡತಗಳು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here