ಮಂಗಳೂರು : ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡುನಲ್ಲಿ ನಡೆದಿದೆ. 40 ವರ್ಷದ ವಾಮನ ಸಿಡಿಲು ಬಡಿದು ಸಾವನ್ನಪ್ಪಿರುವ ವ್ಯಕ್ತಿ.
ನಿನ್ನೆ ಸಂಜೆ 5.30ಕ್ಕೆ ವಾಮನ ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ‘ಬಿಳಿಚುಕ್ಕಿ ಹಳ್ಳಿಹಕ್ಕಿ’ಯ ಹಾಡುಗಳಿಗೆ ವ್ಯಾಪಕ ಮೆಚ್ಚುಗೆ – ಅ.24ಕ್ಕೆ ಸಿನಿಮಾ ತೆರೆಗೆ!
Author: Btv Kannada
Post Views: 272







