Download Our App

Follow us

Home » ಜಿಲ್ಲೆ » ಮಂಗಳೂರು : ಅಥೆಂಟಿಕ್ ಓಷನ್ ಟ್ರೆಷರ್​​​ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಮಂಗಳೂರು : ಅಥೆಂಟಿಕ್ ಓಷನ್ ಟ್ರೆಷರ್​​​ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಮಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಥೆಂಟಿಕ್ ಓಷನ್ ಟ್ರೆಷರ್ ಮೀನು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮಂಗಳೂರಿನ ಸುರತ್ಕಲ್​​​ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸುರತ್ಕಲ್‌ನ SEZ ವ್ಯಾಪ್ತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಫಿಶ್‌ಮಿಲ್ ಹೊತ್ತಿ ಉರಿದಿದೆ. ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. 

ಸದ್ಯ ಕೈಗಾರಿಕಾ ವಲಯ ಎಂಆರ್​​ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಾಗಿಣಿ ಪ್ರಜ್ವಲ್ ನಟನೆಯ ‘ಶಾನುಭೋಗರ ಮಗಳು’ ಸಿನಿಮಾ ಸದ್ಯದಲ್ಲೇ ತೆರೆಗೆ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here