Download Our App

Follow us

Home » ರಾಜಕೀಯ » ನಾಪತ್ತೆಯಾಗಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ..!

ನಾಪತ್ತೆಯಾಗಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಂಬಂಧ ಈಗಾಗಲೇ ಈ ಇಲಾಖೆಯ ಸಚಿವರಾಗಿದ್ದ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇದರ ಮಧ್ಯ ರಾಯಚೂರು ಗ್ರಾಮೀಣ ಶಾಸಕ, ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿರೋ ಬಸನಗೌಡ ದದ್ದಲ್​ ನಿವಾಸಗಳ ಮೇಲೂ ಇಡಿ ದಾಳಿಯಾಗಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದೆ. ಹೀಗಾಗಿ ನಿಗಮದ ಅಧ್ಯಕ್ಷರಾಗಿರುವ ದದ್ದಲ್​ಗೂ ಬಂಧನದ ಭೀತಿ ಶುರುವಾಗಿದೆ. ED ಅಧಿಕಾರಿಗಳು ದದ್ದಲ್​ ಬಂಧನಕ್ಕೆ ಹುಡುಕಾಡ್ತಿದ್ದಾರೆ.

ಇದೀಗ ನಾಪತ್ತೆಯಾಗಿದ್ದ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿದ್ದಾರೆ. ನಾನು ವಿಧಾನಸಭೆ ಕಲಾಪಕ್ಕೆ ಬಂದಿದ್ದೇನೆ, ನನಗೆ ಯಾವುದೇ ED ನೋಟೀಸ್ ಬಂದಿಲ್ಲಾ ಎಂದು ಬಸನಗೌಡ ದದ್ಧಲ್ ಹೇಳಿದ್ದಾರೆ.

ಇದನ್ನೂ ಓದಿ : ಯಾರಗ್ತಾರೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ?

Leave a Comment

DG Ad

RELATED LATEST NEWS

Top Headlines

ತೆರೆಮೇಲೆ ಅಬ್ಬರಿಸಿದ “ಬಘೀರ” – ಸೂಪರ್ ಹೀರೋ ಆದ ರೋರಿಂಗ್ ಸ್ಟಾರ್ ಶ್ರೀಮುರಳಿ..!

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಹೊಂಬಾಳೆ ಫಿಲಂಸ್‌ ಬ್ಯಾನರ್‌ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ಡಾ. ಸೂರಿ ನಿರ್ದೇಶನ ಮಾಡಿದ್ದಾರೆ.

Live Cricket

Add Your Heading Text Here