Download Our App

Follow us

Home » ಮೆಟ್ರೋ » ಬಿಎಂಟಿಸಿ ಕೇಂದ್ರ ಕಚೇರಿಯಲ್ಲೇ ನೌಕರ ಆತ್ಮಹ*ತ್ಯೆ..!

ಬಿಎಂಟಿಸಿ ಕೇಂದ್ರ ಕಚೇರಿಯಲ್ಲೇ ನೌಕರ ಆತ್ಮಹ*ತ್ಯೆ..!

ಬೆಂಗಳೂರು : ಬಿಎಂಟಿಸಿ ಕೇಂದ್ರ ಕಚೇರಿಯಲ್ಲೇ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 38 ವರ್ಷದ ಮಹೇಶ್ ನೇಮಕಾತಿ‌ ವಿಭಾಗದಲ್ಲಿ ಕಿರಿಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೊನ್ನೆ ತಾನೇ ವರ್ಗಾವಣೆಯಾಗಿ‌ ಬಂದಿದ್ದ ಮಹೇಶ್ ಕೆಲಸ‌‌ದ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಗೆ ಕಚೇರಿಗೆ ಬಂದು ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿ ಕೇಂದ್ರ ಕಚೇರಿಯ 5ನೇ ಮಹಡಿಯ ರೆಕಾರ್ಡ್ ರೂಂ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರತಾ ವೈಫಲ್ಯವೇ ಮಹೇಶ್ ಆತ್ಮಹತ್ಯೆಗೆ ಕಾರಣ ಎಂದು ನೌಕರ ವರ್ಗ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ : ಬಹುನಿರೀಕ್ಷಿತ ಮ್ಯಾಕ್ಸ್ ಚಿತ್ರದ ಟೀಸರ್ ಔಟ್ : ಮಾಸ್-ಗಾಡ್ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here