ನೆಲಮಂಗಲ : ಶ್ರೀ ಶೃಂಗೇರಿ ಶಿವಗಂಗಾ ಶಾರದಾ ಮಠಾಧಿಪತಿಗಳಾದ ಶ್ರೀ ಶ್ರೀ ಪುರುಷೋತ್ತಮ ಭಾರತೀ ಮಹಾಸ್ವಾಮಿಗಳು ಇಂದು ಮುಂಜಾನೆ 4:25ಕ್ಕೆ ನಿಧನರಾಗಿದ್ದಾರೆ.

ಎರಡು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಶ್ರೀಗಳು ಬೆಂಗಳೂರಿನ ರಂಗದೊರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಪಲ್ಯದಿಂದ ಇಂದು ಶ್ರೀಗಳು ದೈವಾದೀನರಾಗಿದ್ದು, ಶ್ರೀ ಗಳಿಗೆ 75 ವರ್ಷ ವಯಸ್ಸಾಗಿತ್ತು. ಶ್ರೀಗಳ ಅಂತ್ಯ ಸಂಸ್ಕಾರವು ಮಠದ ಆವರಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ಇದನ್ನೂ ಓದಿ : ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ – ಸಚಿವ ಅಶ್ವಿನಿ ವೈಷ್ಣವ್ಗೆ ಪ್ರಹ್ಲಾದ್ ಜೋಶಿ ಧನ್ಯವಾದ!
Author: Btv Kannada
Post Views: 219







