Download Our App

Follow us

Home » Uncategorized » ಮೋದಿ 3.0 ಸರ್ಕಾರದ ಮೊದಲ ಬಜೆಟ್‌ – ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಅನುದಾನ ಘೋಷಣೆ..!

ಮೋದಿ 3.0 ಸರ್ಕಾರದ ಮೊದಲ ಬಜೆಟ್‌ – ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಅನುದಾನ ಘೋಷಣೆ..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್​​ ಮಂಡನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ ಪ್ರಸ್ತುತಪಡಿಸುತ್ತಿದ್ದಾರೆ.

ಕೃಷಿ ಕ್ಷೇತ್ರಕ್ಕೆ 1.05 ಲಕ್ಷ ಕೋಟಿ ರೂ. ಘೋಷಣೆ : ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
  • 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ತರಬೇತಿ
  • ಡಿಜಿಟಲ್​​ ಮೂಲಕ ಬೆಳೆ ಸರ್ವೆ ಮಾಡಿಸಲು ಕ್ರಮ
  • ಸಾಸಿವೆ, ಸೂರ್ಯಕ್ರಾಂತಿ, ಕಡಲೆಯಾಯಿ,ಎಣ್ಣೆ ಉದ್ಯಮಕ್ಕೆ ಹೆಚ್ಚು ಒತ್ತು
  • ತರಕಾರಿ ಬೆಳೆಗಳ ಉತ್ತೇಜಕ್ಕೆ ಆರ್ಥಿಕ ನೆರವು

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here